ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ನಿರ್ದಿಷ್ಟ ಅನುಕೂಲ ಅತಿಥಿ ಉಪನ್ಯಾಸಕರಿಗೆ ಮಾಡಿಕೊಟ್ಟಿದೆ ಕಾಂಗ್ರೆಸ್ ಸರ್ಕಾರಕ್ಕೆ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಕೃತಜ್ಞತೆಯನ್ನು ಇದೆ ವೇಳೆ ಸಲ್ಲಿಸಿದರು ಅತಿಥಿ ಉಪನ್ಯಾಸಕರ ನಡುವೆ ತಾರತಮ್ಯ ಮಾಡದೆ ಎಲ್ಲಾ ಅತಿಥಿ ಉಪನ್ಯಾಸಕರಿಗೆ ನೇಮಕಾತಿಯಲ್ಲಿ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು