Download Now Banner

This browser does not support the video element.

ಕಲಬುರಗಿ: ಜಿ.ಪ ಕಚೇರಿಯಲ್ಲಿ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Kalaburagi, Kalaburagi | Oct 2, 2025
ಕಲಬುರಗಿ ನಗರದ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಅ.2 ರಂದು ಗಾಂಧಿಯವರ , ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಜಿ.ಪ ಸಿಇಒ ಸೇರಿ ಅನೇಕ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು
Read More News
T & CPrivacy PolicyContact Us