ಹಿರಿಯ ಶಾಸಕ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಠಿ 1970 ನೇ ಇಸವಿ ಯಿಂದ ಸಹಾಕಾರಿ ಕ್ಷೇತ್ರದದಲ್ಲಿ ಕಾರ್ಯದರ್ಶಿ ಅಗಿ ನಂತರ ಅಧ್ಯಕ್ಷನಾಗಿ ಸೇವೆ ಸಲ್ಲಿಸಿಕೊಂಡು ಬಂದಿದ್ದೇನೆ ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿದ್ದೇನೆ ವಿಧಾನಸಭೆಯಲ್ಲಿ ನಾನು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಸರ್ಕಾರದ ಹಸ್ತಕ್ಷೇಪ ಸಹಕಾರ ಕ್ಷೇತ್ರದಲ್ಲಿ ಹೆಚ್ಚಾಗಿದೆ ಅಂತ ಹೇಳಿದ್ದೇನೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ನಾನು ದಲಿತ ವಿರೋಧಿಯಲ್ಲ ಸಹಕಾರ ಸಂಘಗಳಿಗೆ ಸರ್ಕಾರದಿಂದ ಅನುದಾನ ಬರುವುದಿಲ್ಲ ಸಹಕಾರ ಕ್ಷೇತ್ರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಈ ರೀತಿ ಮಾಡುವ ಬದಲು ಸಹಕಾರ ಕ್ಷೇತ್ರವನ್ನು ಮುಚ್ಚಿಬಿಡಿ ಅಂತ ಹೇಳಿದ್ದೆ.