ಪ್ರಾಥಮಿಕ ಹಂತದ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳು ಬಹಳ ಮುಖ್ಯ ಪಟ್ಚಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗಪ್ಪ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗಪ್ಪ ರವರು ಹೇಳಿದ್ದರು. ಗುರುವಾರ ಮುಂಜಾನೆ ಯರಂಗಳಿ ಮುರಾರ್ಜಿ ದೇಸಾಯಿ ಆವರಣದಲ್ಲಿ ಕುರುಗೋಡು, ಗಣಿಕೆ ಹಾಲ್, ಯರಂಗಳಿ ಕ್ಲಸ್ಟರ್ ಮತ್ತು ವಲಯ ಮಟ್ಟದ 2025-2026 ವಲಯ ಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಈ ಕ್ರೀಡಾಕೂಟವನ್ನು ಉದ್ಘಾಟಿಸಿ ನಿಂಗಪ್ಪನವರು ಮಾತನಾಡುತ್ತಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ ಸೋಲು ಗೆಲುವು ಮುಖ್ಯವಲ್ಲ ಮಕ್ಕಳಲ್ಲಿ ಕ್ರೀಡಾ ಪ್ರತಿಭೆಯನ್ನು ಪತ್ತೆಹಚ್ಚುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು. ವಲಯ ಕ್ರೀಡಾ ಕಾರ್ಯದರ್ಶಿ