ಹುಬ್ಬಳ್ಳಿ: ಪ್ರವಾದಿ ಮೊಹಮ್ಮದ ಪೈಗಂಬರ್ ಅವರ 1500ನೇ ಜನ್ಮದಿನದ ಅಂಗವಾಗಿ ಇಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಭಾಗವಹಿಸಿ ಹುಬ್ಬಳ್ಳಿ ಅಂಜುಮನ್ ಇಸ್ಲಾಮ್ ಸಂಸ್ಥೆಯ ಅಧ್ಯಕ್ಷರು, ಮಾಜಿ ಸಚಿವರಾದ ಎ.ಎಂ.ಹಿಂಸಗೇರಿ ಅವರು ಸೇರಿದಂತೆ ಅನೇಕ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.