ಎಂ ಎಲ್ ಸಿ ಅನಿಲ್ ಕುಮಾರ್ರೌಡಿಗಳನ್ನು ಕರೆಸಿ ಹಲ್ಲೆಗೆ ಯತ್ನ ನಡೆಸಿರುವುದು ಖಂಡನಿಯಾ : ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿ ಹೊಸೂರು ಮುರುಳಿ ಬೈರಂಡಹಳ್ಳಿ ಬಳಿ ಕೆ.ಎಚ್ ಮುನಿಯಪ್ಪ ಬೆಂಬಲಿಗ ಸೀತಿ ಹೊಸೂರು ಮುರಳಿ ಗೌಡ ಹಾಗೂ ಎಂ ಎಲ್ ಸಿ ಅನಿಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿದ್ದು ಭಾನುವಾರ ನಡೆದಿತ್ತು ಈ ಸಂಬಂಧ ಸೋಮವಾರ ಮಧ್ಯಾಹ್ನ 1 ಗಂಟೆಯಲ್ಲಿ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು ನನ್ನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದು ಕಂಡನೆಯ ಈ ಕುರಿತು ಹೈಕಮಾಂಡ್ಗೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ