Download Now Banner

This browser does not support the video element.

ಗದಗ: ಅಂಜುಮನ್ ಏ ಇಸ್ಲಾಂ ಕಮಿಟಿಗೆ ಚುನಾವಣೆ, ನಗರದಲ್ಲಿ ಪಕ್ಷೇತರ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ

Gadag, Gadag | Sep 27, 2025
ಗದಗ-ಬೆಟಗೇರಿ ಅಂಜುಮನ್ ಏ ಇಸ್ಲಾಂ ಕಮಿಟಿಗೆ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿದಿರುವ ಜಹಾಂಗೀರ್ ಮುಳಗುಂದ, ಇಮಾಮ್ ಮೊರಬದ ಹಾಗೂ ದಾವಲ್ ಇರಕಲ್ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬೀದಿ-ಬದಿ ವ್ಯಾಪಾರಸ್ಥರ ಬಳಿ ಬಂದು ಅಂತಿಮ ಮತಯಾಚನೆಯಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ.
Read More News
T & CPrivacy PolicyContact Us