ಶಾಸಕ ಎಂ ಚಂದ್ರಪ್ಪ ಅವರು ಹೊಳಲ್ಕೆರೆಯ ಹಿಂದೂ ಮಹಾಗಣಪತಿಯ ದರ್ಶನ ಪಡೆದಿದ್ದಾರೆ. ಬುದವಾರ ಮಧ್ಯಾಹ್ನ 12 ಗಂಟೆಗೆ ಹೊಳಲ್ಕೆರೆ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ 12ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಎಂ ಚಂದ್ರಪ್ಪ ಅವರು ತೆರಳಿ ಹಿಂದೂ ಮಹಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದಿದ್ದಾರೆ