Download Now Banner

This browser does not support the video element.

ಹಾನಗಲ್: ಅಕ್ಕಿವಳ್ಳಿ ಗ್ರಾಮದ ಕೆರೆಯಲ್ಲಿ ಮುಳುಗಿ ವೃದ್ಧ ಸಾವು

Hangal, Haveri | Sep 8, 2025
ಅಕ್ಕಿವಳ್ಳಿ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯೆಕ್ತಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.ಗುತ್ತೇಪ್ಪ ಯಳ್ಳುರ್ ಎಂಬ ವ್ಯೆಕ್ತಿ ಸಾವನ್ನಪ್ಪಿದ್ದಾನೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More News
T & CPrivacy PolicyContact Us