ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುತ್ತರಗಿ ತಾಂಡಾದಲ್ಲಿರುವ ಅಂಗನವಾಡಿ ಕೇಂದ್ರದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಅಂದರ್ ಬಾಹರ್ ಎಂಬುವ ಜೂಜಾಟ ಆಡುವಾಗ ಪೊಲೀಸರು ದಾಳಿ ನಡೆಸಿ 7150 ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಂದಗಿ ಠಾಣೆಯ ಪಿ ಎಸ್ ಐ ಆರಿಫ್ ಮುಷಾಪುರೆ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ...