Download Now Banner

This browser does not support the video element.

ಶಿವಮೊಗ್ಗ: ಸೆ.13 ನೂತನ ಜಿಲ್ಲಾಧ್ಯಕ್ಷ ಪದಗ್ರಹಣ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್

Shivamogga, Shimoga | Sep 11, 2025
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವಿಭಾಗ ಶಿವಮೊಗ್ಗದ ವತಿಯಿಂದ ಸೆಪ್ಟೆಂಬರ್ 13 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ರಮೇಶ್ ಶಂಕರಘಟ್ಟ ಅವರ ಪದಗ್ರಹಣ ಸಮಾರಂಭ ಹಾಗೂ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು. ಗುರುವಾರ ಸಂಜೆ 6 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದ ವರ್ಗಗಳು ಒಗ್ಗೂಡಿ ಜಾಗೃತಿಪಡಿಸಲು ಕಾಂಗ್ರೆಸ್ ಪಕ್ಷದ ವರಿಷ್ಟ ರಾಹುಲ್‌ಗಾಂಧಿಯವರು ದೇಶಾದ್ಯಂತ ಹಿಂದುಳಿದ ವರ್ಗಗಳ ಸಮಾವೇಶಗಳನ್ನು ಆಯೋಜಿಸಬೇಕೆಂದು ಕರೆ ನೀಡಿದ್ದಾರೆ ಎಂದರು
Read More News
T & CPrivacy PolicyContact Us