ಬಸವಕಲ್ಯಾಣ: ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎನ್ನುವ ಘೋಷ ವಾಕ್ಯದಡಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಸ್ಥಳೀಯ ಶಾಸಕ ಶರಣು ಸಲಗರ್, ಬಿಜೆಪಿ ನಗರ ಅಧ್ಯಕ್ಷ ಸಿದ್ದು ಬಿರಾದಾರ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೆಂದ್ರೆ, ಗ್ರಾಮೀಣ ಘಟಕದ ಅಧ್ಯಕ್ಷ ಜ್ಞಾನೇಶ್ವರ ಮುಳೆ, ಪಕ್ಷದ ಪ್ರಮುಖರಾದ ಪ್ರದೀಪ್ ವಾತಾಡೆ, ರವಿ ಚಂದನಕೇರೆ, ಸೂರ್ಯಕಾಂತ ಬಿರಾದಾರ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು