ಶಾಲೆಯ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರೈತ ಜನಸೇನ ಸಂಸ್ಥಾಪಕ ಅಧ್ಯಕ್ಷೆ ಸುಷ್ಮಶ್ರೀನಿವಾಸ್, ಗೌರವಾಧ್ಯಕ್ಷ ಧನಗೋಪಾಲ್,ಹಾಗೂ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಉಪಸ್ಥಿತರಿದ್ದರು ಶಾಲೆಯ ನವೀಕರಿಸಿದ ಕಟ್ಟಡ ಹಾಗೂ ಪರಿಸರವನ್ನು ಎಸ್‌ಡಿಎಂಸಿ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು.ಈ ವೇಳೆ ಮಾತನಾಡಿದ ಸುಷ್ಮಶ್ರೀನಿವಾಸ್ ಅವರು, ಜನಸೇನೆಯ ಉದ್ದೇಶವೇ ಸಮಾಜ ಸೇವೆ ಪ್ರತೀ ವರ್ಷ ನಟ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹುಟ್ಟುಹಬ್ಬದಂದು ನಾವು ಸಮಾಜಮುಖಿ ಕಾರ್ಯಕ್ರಮ ಕೈಗೊಳ್ಳುತ್ತೇವೆ.ಈ ಬಾರಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಪುನರುಜ್ಜೀವನ ಕಾರ್ಯ ಪ್ರಾರಂಭಿಸಿದ್ದೇವೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರದ ಸರ್ ಎಂ ವಿಶ್ವೇಶ್ವರಯ್ಯ ಓದಿದ ಸರ್ಕಾರಿ ಶಾಲೆ ಶಿಥಿಲಗೊ