ತುಮಕೂರು ನಗರದ ವಿವಿಧ ಸಮಿತಿಗಳಿಂದ ಪ್ರತಿಷ್ಠಾಪಿಸಲಾದ ಗಣಪತಿ ಮಂಟಪಗಳಿಗೆ ಹಾಗೂ ವಿಸರ್ಜನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅವರು ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ 5:00ಯಲ್ಲಿ ಭೇಟಿ ನೀಡಿದ್ದಾರೆ, ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖಂಡರುಗಳಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದ ಹಾಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸುವುದರ ಜೊತೆಗೆ ಪರಿಶೀಲನೆ ನಡೆಸಿದರು