ವಿಜಯಪುರ ಜಿಲ್ಲೆಯ ಕೋಲ್ಹಾರ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಗಣೇಶ ಹಬ್ಬದ ನಿಮಿತ್ಯವಾಗಿ ಪೊಲೀಸ್ ಠಾಣಾ ಹದ್ದಿಯ ಕೋಲ್ಹಾರ್ ಟೌನ್, ಮಟ್ಟಿಹಾಳ, ಹಣಮಾಪುರ, ಸಿದ್ದನಾಥ ಗ್ರಾಮಗಳಲ್ಲಿ ರೂಟ್ ಮಾರ್ಚ್ ಮಾಡುವ ಮೂಲಕ ಹಬ್ಬವನ್ನು ಶಾಂತ ರೀತಿಯಿಂದ ಆಚರಣೆ ನಡೆಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಿದರು.