ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಛಲವಾದಿ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಅರ್ಚನಾ ತಾಯಪ್ಪ ಸುಂಕಾರಿ ಮಾತನಾಡಿ ಛಲವಾದಿ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 24ರಂದು ಪ್ರತಿಭಾ ಪುರಸ್ಕಾರ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾಕ್ಟರ್ ಎಚ್ ಸಿ ಮಹಾದೇವಪ್ಪ ಅವರು ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.