ಚೈಲ್ಡ್ ರೈಟ್ಸ್ ಟ್ರಸ್ಟ್, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರುಗಳ ಸಹಯೋಗದಲ್ಲಿ ದಿನಾಂಕ 3/9/2025 ಹಾಗೂ 04/09/2025 ರಂದು ಎರಡು ದಿನಗಳ "ಕಲ್ಪನೆಯಿಂದ ಸಾಧ್ಯತೆಯೆಡೆಗೆ ಮಕ್ಕಳ ಹಕ್ಕುಗಳು" ತರಬೇತಿ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವಿಕೆಯ ಹಕ್ಕುಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಮಕ್ಕಳ ಹಕ್ಕುಗಳು ಎಲ್ಲೆಡೆ ಜಾರಿಯಾಗುವಂತೆ ಮಾಡುವುದು ತರಬೇತಿಯ ಉದ್ದೇಶವಾಗಿತ್ತು. #ಯುವಸಂಚಲನ #yuvasanchalana #doddaballa