ಹಾಸನ: ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್‌ಐ ಕೋಟಾ ರದುಪಡಿಸಲು ಕೋರಿ ಎಐಡಿಎಸ್‌ಒ ನೇತೃತ್ವದಲ್ಲಿ ಹೇಮಾವತಿ ಪ್ರತಿಮೆ ಮುಂಭಾಗ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆದಿದರು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಚೈತ್ರ, ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ 25 ಲಕ್ಷ ರೂ. ದುಬಾರಿ ಶುಲ್ಕದೊಂದಿಗೆ ಶೇ.15 ರಷ್ಟು ಎನ್‌ಆರ್‌ಐ ಕೋಟಾ ರಂಭಿಸಲು ನಿರ್ಧರಿಸಿದೆ. ಈ ಕ್ರಮದಿಂದ ವೈದ್ಯಕೀಯ ಕಾಲೇಜುಗಳಿಗೆ ಹಣ ಹರಿದು ಬರಲಿದೆ ಎಂದು ವಾಸ್ತವದಲ್ಲಿ ಈ ವಿಧಾನವು ಬಡ-ಮಧ್ಯಮವರ್ಗದ ವಿದ್ಯಾರ್ಥಿಗಳ ಸರ್ಕಾರ ಹೇಳಿಕೊಂಡಿದ್ದರೂ,ಪಾಲಿಗೆ ಅಮೂಲ್ಯವಾದ ಸರ್ಕಾರಿ