ಗುರುಭವನ ನಿರ್ಮಾಣಕ್ಕೆ ೨.೫೦ ಕೋಟಿ ಅನುದಾನ, ೨೦೨೭ ಕ್ಕೆ ಕಟ್ಟಡ ಪೂರ್ಣಕ್ಕೆ ನಿರ್ಧಾರ: ಕೊತ್ತೂರು ಮಂಜುನಾಥ್ ಕೋಲಾರ: ಬಹಳಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರುಭವನನಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ೨.೫೦ ಕೋಟಿ ಅನುದಾನ ನೀಡತ್ತೇವೆ ೨೦೨೭ ರೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ಕಾರ್ಯಕ್ರಮವನ್ನು ಅದೇ ಕಟ್ಟಡದಲ್ಲಿ ನಡೆಸಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯ ಶಿಕ್ಷಕ ಸಂಘಟನೆಗಳಲ್ಲಿನ ಗೊಂದಲ ಮತ್ತು ನಾನಾ ಕಾರಣಗಳಿಗಾಗಿ ಸುಮಾರು ಐದಾರು ಬಾರಿ ಶಂಕುಸ್ಥಾಪನೆ ಮಾಡಲಾಗಿರುವ ಗುರುಭವಕ್ಕೆ ಮುಂದೆ ಅಂ