ಬಾಗಲಕೋಟ ಜಿಲ್ಲೆಯ ಇಳಕಲ್‌ದ ವಿದ್ಯಾಗಿರಿ ಕಾಲೋನಿಯಲ್ಲಿ ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿದ್ದ ಬೈಕನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಬೈಕ್ ಮಾಲಿಕ ಶಹರ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. ಮನೆಯ ಮುಂದೆ ನಿಲ್ಲಿಸಿದ್ದ ಬೈಕಿನ ಹ್ಯಾಂಡ್ ಲಾಕ್ ಮುರಿದು ಕಳ್ಳರು ಎತ್ತಿಕೊಂಡು ಹೋಗಿದ್ದಾನೆ ಎಂದು ದೂರನ್ನು ನೀಡಿದ್ದಾರೆ. ಸೆ. ೦೬ ಮಧ್ಯಾಹ್ನ ೧೨ ಗಂಟೆಗೆ ಪೋಲಿಸ್ ಮಾಹಿತಿಯಿಂದ ತಿಳಿದು ಬಂದಿದೆ .