ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ಅವರು ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಾಲ್ನಡಿಗೆ ಮೂಲಕ ವಿಶೇಷ ಗಸ್ತು ಕೈಗೊಂಡರು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸೂಕ್ತ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.