ರಾಯಚೂರ ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಯಲಗಲದಿನ್ನಿ ಗ್ರಾಮದಲ್ಲಿನ ಕಳೆದ ಎಂಟು ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಸಂಜೀವಕುಮಾರ್ ಲೇಔಟ್ ನಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.ಸೋಮವಾರ ಬೆಳಗ್ಗೆ ಘಟನೆ ಒಂದು ಕಂಡುಬಂದು ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ವಾಹನಗಳ ಹೋರಾಟವು ಸಾಧ್ಯವಾಗದೆ ಶಾಲೆಗಳಿಗೆ ಹೋಗುವ ಮಕ್ಕಳು ಪರದಾಡುವಂತಾಗಿದೆ. ಕೂಡಲೇ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಜನ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.