ಸಚಿವ ಪ್ರಿಯಾಂಕ್ ಖರ್ಗೆ ಕುರಿತು ಛಲವಾದಿ ನಾರಾಯಣ ಸ್ವಾಮಿ ನೀಡಿರುವ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಜೂ-7ರಂದು ಮಧ್ಯಾಹ್ನ 1ಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಿಭಾವಿ ಸಭೆ ನಡೆಯಲಿದೆ. ಕಾರಣ ಹೆಚ್ಚಿನ ಸಂಖ್ಯೆಯ ದಲಿತ ಸಂಘಟನೆಗಳ ಮುಖಂಡರು ಸಕಾಲಕ್ಕೆ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಪ್ರತಿಭಟನಾ ಸಮಿತಿ ಪ್ರಮುಖ ಸುರೇಶ ಘಾಂಗ್ರೆ ಅವರು ಈ ಮೂಲಕ ಶುಕ್ರವಾರ ಬೆಳಿಗ್ಗೆ 10ಕ್ಕೆ ಮನವಿ ಮಾಡಿದರು.,