ಲಿಂಗಾಯತ ಮಠಾಧೀಶರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬಸವ ಪರ ಸಂಘಟನೆಗಳು ಆಯೋಜಿಸಿದ ಬಸವ ಸಂಸ್ಕೃತಿ ಅಭಿಯಾನ ಜಾಥಾ ಸೆ.೧೨ರಂದು ಧಾರವಾಡಕ್ಕೆ ಆಗಮಿಸಲಿದೆ ಎಂದು ಕೂಡಲ ಸಂಗಮದ ಚನ್ನ ಬಸವಾನಂದ ಸ್ವಾಮೀಜಿ ತಿಳಿಸಿದರು . ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೆ.೧ ರಿಂದ ಆರಂಭಗೊಂಡ ಅಭಿಯಾನ ಜಾಥಾ ಅಕ್ಟೋಬರ್ ೧ ವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸಂಚರಿಸುವುದು. ಜಗಜ್ಯೋತಿ ಬಸವೇಶ್ವರ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕ