Download Now Banner

This browser does not support the video element.

ಹಾವೇರಿ: ಕುಡಿಯುವ ನೀರು, ಆರೋಗ್ಯ ಸೇವೆಗೆ ಹೆಚ್ಚಿನ ಆದ್ಯತೆ; ನಗರದಲ್ಲಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್

Haveri, Haveri | Sep 9, 2025
ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಹಾಗೂ ಆರೋಗ್ಯ ಸೇವೆ ಸುಧಾರಣೆಗೆ ಆದ್ಯತೆ ನೀಡುವ ಅಗತ್ಯವಿರುವುದನ್ನು ಮನಗಂಡು ಈ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದು ಬಹುತೇಕ ಪರಿಹಾರ ಕಂಡುಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು. ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
Read More News
T & CPrivacy PolicyContact Us