ಸೆ.5 ಮತ್ತು 6 ರಂದು ಎರಡು ದಿನ ಸಚಿವ ಶರಣಪ್ರಕಾಶ ಪಾಟೀಲ್ ಅವರು ಕಲಬುರಗಿಯಿಂದ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಸೆ.5 ರಂದು ಬೆಳಗ್ಗೆ11 : 45 ಕ್ಕೆ ಕಲಬುರಗಿಗೆ ಆಗಮಿಸಲಿರೋ ಸಚಿವರು,ಸೇಡಂ ಹಾಗೂ ಕಲಬುರ್ಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಸ್ತವ್ಯ ಮಾಡಲಿದ್ದಾರೆ ಸೆ 6 ರಂದು ಸಚಿವರು ಮಧ್ಯಾಹ್ನ 12:10 ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಪ್ರಯಾಣ ಮಾಡಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಸೆ.5 ರಂದು ಮಾಹಿತಿ ನೀಡಿದ್ದಾರೆ