ಇಳಕಲ್ ರಾಜ್ಯ ಸರಕಾರ ಹಿಂದುಳಿದ ವರ್ಗ ಅಲೆಮಾರಿ ಅರೇ ಅಲೆಮಾರಿ ಜನಾಂಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಕರ್ನಾಟಕ ರಾಜ್ಯ ಅಲೆಮಾರಿ ಅಲೆಮಾರಿ ಜನಾಂಗಗಳ ಒಕ್ಕೂಟ ಜನಾಂಗಗಳ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು