40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿ ಸರ್ಕಾರದ ವಶಕ್ಕೆ, ಜಿಲ್ಲಾಧಿಕಾರಿಗಳ ದಿಟ್ಟ ಕ್ರಮಕ್ಕೆ ಅಭಿನಂದನೆ ಸಲ್ಲಿಸಿದ ಪ್ರಬುದ್ಧ ಕರ್ನಾಟಕ ಭೀಮ ಸೇನೆದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಜಿಲ್ಲಾಧಿಕಾರಿ ಬಸವರಾಜುರವರ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ, ಪ್ರಬುದ್ಧ ಕರ್ನಾಟಕ ಭೀಮ ಸೇನೆ ಜಿಲ್ಲಾಧಿಕಾರಿಗಳನ್ನ ಅಭಿನಂದಿಸುವ ಮೂಲಕ ಭೂಗಳ್ಳರಿಗೆ ಎಚ್ಚರಿಕೆ ನೀಡುವಂತೆ ಮನವಿ ಮಾಡಿದರು. ದೊಡ್ಡಬಳ್ಳಾಪುರ ನಗರದಂಚಿನ ಅರೇಹಳ್ಳಿಗುಡ್ಡದಹಳ್ಳಿ ಸರ್ವೆ ನಂಬರ್ 57ರ ಸರ್ಕಾರಿ ಗೋಮಾಳದಲ್ಲಿ 6 ಎಕರೆ ಜ