ಬೀದರ್: ಬಕ್ರೀದ್ ಹಬ್ಬದ ವೇಳೆ ಬಸವಕಲ್ಯಾಣ ನಗರದಲ್ಲಿ ನಡೆಯುತಿದ್ದ ಗೋವುಗಳ ಹತ್ಯೆಗೆ ಸಂಬಂಧಿಸಿದಂತೆ ತಮ್ಮ ಮೇಲೆ ಪರಾಜಿತ ಅಭ್ಯರ್ಥಿ ವಿಜಯಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ ಕೂಡಿಕೊಂಡು ತಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಮಾಡಿಸಿದ್ದಾರೆ ಎಂದು ಶಾಸಕ ಶರಣು ಸಲಗರ್ ಆಕ್ರೋಶ ವ್ಯಕ್ತಪಡಿಸಿದರು