ಅಗಸ್ಟ ೨೮ ಮಧ್ಯಾಹ್ನ ೨ ಗಂಟೆಗೆ ಸಂದರ್ಭ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಗಳ ದರ್ಶನವನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಪಡೆದುಕೊಂಡರು. ಈ ಸಮಯದಲ್ಲಿ ಗಜಾನನ ಯುವಕ ಮಂಡಳಿ ಪದಾಧಿಕಾರಿಗಳು ಇದ್ದರು.