ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಎನ್ಎಂಡಿಸಿ ಭಾಗದಲ್ಲಿ ವಾಸಿಸುವ ಜನರಿಗೆ ಇ-ಪಾಸ್ ಹಾಗೂ ಆನ್‌ಲೈನ್ ಬುಕ್ಕಿಂಗ್ ಮಾಡಿರುವುದರಿಂದ ಸಮಸ್ಯೆಯಾಗುತ್ತಿದ್ದು. ಜಿಲ್ಲಾಡಳಿತ ಕೂಡಲೇ ಅದನ್ನ ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.