Download Now Banner

This browser does not support the video element.

ತುಮಕೂರು: ಜೆ.ಜೆ.ಎಮ್. ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಒತ್ತಾಯ – ತುಮಕೂರಿನಲ್ಲಿ ಪ್ರತಿಭಟನೆ

Tumakuru, Tumakuru | Sep 5, 2025
ತುಮಕೂರು ಜಿಲ್ಲೆಯ ಜೆ.ಜೆ.ಎಮ್. (ಮನೆಮನೆ ಗಂಗೆ) ಯೋಜನೆ ಕಾಮಗಾರಿ ಮಾಡಿದ ಗುತ್ತಿಗೆದಾರರು ತಮ್ಮ ಬಾಕಿ ಬಿಲ್‌ಗಳ ಪಾವತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಮುಂದೆ ಪ್ರತಿಭಟನೆಯನ್ನು ಶುಕ್ರವಾರ ಸಂಜೆ 4 ಗಂಟೆಯಲ್ಲಿ ನಡೆಸಿದರು. ಗುತ್ತಿಗೆದಾರರು ವರ್ಷದ ಹಿಂದೆ ಕಾಮಗಾರಿಗಳನ್ನು ಪೂರ್ಣಗೊಳಿಸಿದರೂ ಬಿಲ್‌ಗಳು ಪಾವತಿಯಾಗದೆ ಸಂಕಷ್ಟದಲ್ಲಿದ್ದೇವೆ ಎಂದು ಅಹವಾಲು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ್ ರೆಡ್ಡಿ, ಲೋಕೇಶ್ ಪಾಳೇಗಾರ್ ಮತ್ತು ಚಿನ್ನಪ್ಪ ರೆಡ್ಡಿ ಸೇರಿದಂತೆ ಅನೇಕರು, ಗುತ್ತಿಗೆದಾರರ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು,
Read More News
T & CPrivacy PolicyContact Us