ತಾಲೂಕಿನ ಕೋಡಂಬಳ್ಳಿ ಗ್ರಾಮದ ಇತಿಹಾಸ ಪ್ರಸಿದ್ದ ಮರುಳೇಶ್ವರ ದೇವಸ್ಥಾನದ ರಾಜಗೋಪುರ ಕಾಮಗಾರಿಗೆ ದೇವಸ್ಥಾನದ ಆಡಳಿತ ಮಂಡಳಿ, ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ಭಾನುವಾರ ಶಾಸಕ ಸಿ.ಪಿ.ಯೋಗೀಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು.. ಇದೇ ವೇಳೆ, ಗ್ರಾಮದಲ್ಲಿ ನಿರ್ಮಾಣವಾಗಲಿರುವ ನೂತನ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆಯನ್ನೂ ಗ್ರಾಮಸ್ಥರ ಸಮ್ಮುಖದಲ್ಲಿ ನೆರವೇರಿಸಲಾಯಿತು.