ಸೆ.1 ರಂದು ಪಾವಗಡದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪದಗ್ರಹಣ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಸೆ.01 ರ ಸೋಮವಾರದಂದು ಪಾವಗಡ ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಪಾವಗಡ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನವೀಕೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾವಗಡ ತಾಲೂಕು ಅಧ್ಯಕ್ಷ ಹೆಚ್ ವಿ ರವಿಕುಮಾರ್ ತಿಳಿಸಿದರು ಈ ಸಂಬಂಧ ಶನಿವಾರ ಸಂಜೆ 4:00ಯಲ್ಲಿ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜಪಾನದ