ಕುಡಚಿ: ರೈತರ ಹಾಗೂ ಸಾರ್ವಜನಿಕರ ಸರಕು ಸಾಗಾಣಿಕೆಗಳು ಸುಗಮವಾಗಿ ಸಾಗಲಿ ಎನ್ನುವ ನಿಟ್ಟಿನಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಕಂಡು ಪಂಚ ಗ್ಯಾರಂಟಿಗಳ ಜೊತೆ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಇಂದು ಸುಮಾರು ಐದು ಕಿಲೋಮೀಟರ್ ನಷ್ಟು ರಸ್ತೆಯನ್ನು ನಾಲ್ಕು ಕೋಟಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ