ಚನ್ನಪಟ್ಟಣ: ಪ್ರಸ್ತುತ ದಿನಗಳಲ್ಲಿ ಮುಸ್ಲಿಂ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ತಾಯಿ ತಂದೆಯರ ಆಸಕ್ತಿ. ಶ್ರಮ ಕಾರಣ ಎಂದು ಶನಿವಾರ ಸಂಜೆ 6:39 ರ ಸಮಯದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ ಹೇಳಿದರು. ಪಟ್ಟಣದಲ್ಲಿ ಆಯೋಜಿಸಿದ್ದ ಸರ್ಕಾರಿ ಉರ್ದು ಶಾಲಾ ಮಕ್ಖಳಿಗೆ ಉಚಿತ ಟ್ರ್ಯಾಕ್ ಸೂಟ್ ವಿತರಣೆ. ಹಾಗೂ 2024_2025ನೇ ಸಾಲಿನ ಎಸ್ ಎಸ್ ಎಲ್ ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸುಮಾರು 580 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ ಮಾಡಿದರು ಸಂಘ ಸಂಸ್ಥೆಗಳು. ಶಿಕ್ಷಣದ ಬಗ್ಗೆ ಕಾಳಜಿಯಿರುವ ದಾನಿಗಳು ಮಕ್ಕಳಿಗೆ ಬೇಕಾ