ಆಗಸ್ಟ್, 22 ಶುಕ್ರವಾರ ಮಧ್ಯಾಹ್ನ 12 :30ಕ್ಕೆ ಸಿರುಗುಪ್ಪ ತಾಲೂಕಿನ ಭಾರತೀಯ ಜನತಾ ಪಾರ್ಟಿ ಕಚೇರಿಯಿಂದ ತಾಲೂಕು ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ವ್ಯವಸ್ಥಾಪಿತ ಪ್ರಚಾರ ಮಾಡುತ್ತಿರುವವರ ವಿರುದ್ಧ ಹಾಗೂ ಸಿರುಗುಪ್ಪ ನಗರದ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳಿಂದ ಕೂಡಿರುವ ಮುಖ್ಯ ರಸ್ತೆಯನ್ನು ಸರಿಪಡಿಸುವುದಾಗಿ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು ತಾಲೂಕು ದಂಡಾಧಿಕಾರಿಗಳ ಕಚೇರಿ ಅವರಿಗೆ ಪಾದಯಾತ್ರೆಯ ಮುಖಾಂತರ ತೆರಳಿ ದಂಡಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಪ್ರತಿಭಟನೆಯಲ್ಲಿ ತಾಲೂಕು ಯುವ ಮೋರ್ಚಾ ಅಧ್ಯಕ್ಷರಾದ ಎಂ ಎಸ್ ಸಿದ್ದಪ್ಪ, ನಗರ ಸಭೆ ಸದಸ್ಯರಾದ ಮೈಕಲ್ ವೀರೇಶ್, ಮೋಹನ್ ರೆಡ್ಡಿ, ನಟರಾಜ್, ಮಹದೇ