ರೇಬೀಸ್ ರೋಗದ ಬಗ್ಗೆ ಅರಿವು ಮೂಡಿಸಿ ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಶಾಲಾ-ಕಾಲೇಜು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ನಿಷೇಧ ಕುರಿತ ಸೂಚನಾ ಫಲಕ ಕಡ್ಡಾಯವಾಗಿ ಅಳವಡಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಸೂಚಿಸಿದರು.