ಧರ್ಮಸ್ಥಳ ಕುರಿತಾದ ಎಐ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಮ್.ಡಿ ಆ.25 ರಂದು ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ವಕೀಲರ ಜೊತೆ ಕಾರಿನಲ್ಲಿ ಬಂದಿದ್ದಾರೆ.