ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್ ಗಣೇಶ್ ವಿಸರ್ಜನೆ ಹಿನ್ನೆಲೆಯಲ್ಲಿ ಅಗಸ್ಟ್ ೨೯,ಸೆಪ್ಟೆಂಬರ್ ೧೪ ಮತ್ತು ೨೪ ರಂದು ಬ್ಯಾಡಗಿ ಪಟ್ಟಣದಲ್ಲಿ ಮದ್ಯ ಮಾರಾಟ ನಿಷೇಧಿಸಿತ್ತು. ಅಲ್ಲದೆ ಹಲಗೇರಿಯಲ್ಲಿ ಸಹ ಅಗಸ್ಟ್ ೨೯ ರಂದು ಮದ್ಯ ಮಾರಾಟ ನಿಷೇಧಿಸಿತ್ತು. ಆದರೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ಈ ಆದೇಶ ರದ್ದುಗೊಳಿಸಿದ್ಸಾರೆ. ಈ ಸ್ಥಳಗಳಲ್ಲಿ ಯಾವುದೇ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಇಲ್ಲದ ಕಾರಣ ಮದ್ಯ ಮಾರಾಟ ನಿಷೇಧ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.