Install App
shaktishirasangi94
This browser does not support the video element.
ನವಲಗುಂದ: ನವಲಗುಂದ ಹಾಗೂ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ
Navalgund, Dharwad | Aug 28, 2025
ಧಾರವಾಡ ಜಿಲ್ಲಾ ಪೊಲೀಸ್ ವತಿಯಿಂದ ನವಲಗುಂದ ಹಾಗೂ ಅಣ್ಣಿಗೇರಿ ಠಾಣಾ ವ್ಯಾಪ್ತಿಯಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪಥಸಂಚಲನ ನಡೆಸಲಾಯಿತು. ಈ ವೇಳೆ ಹಬ್ಬಗಳನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದು ಸಾರ್ವಜನಿಕರಿಗೆ ಪೊಲೀಸರು ಸಲಹೆ ನೀಡಿದರು.
Share
Read More News
T & C
Privacy Policy
Contact Us
Your browser does not support JavaScript!