ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕುಮಾರ ಮತ್ತು ಉಪಾಧ್ಯಕ್ಷರಾಗಿ ವೆಂಕಟೇಶ್ ಅವರು ಆಯ್ಕೆಯಾದರು. ಸಂಘದ ಹತ್ತು ನಿದರ್ೇಶಕ ಬಲದ ಆಡಳಿತ ಮಂಡಳಿಗೆ ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕುಮಾರ ಮತ್ತು ಎನ್.ಸಿ ಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಎನ್.ಸಿ ಸ್ವಾಮಿ 1 ಮತ ಪಡೆದರೇ, ಕುಮಾರ 6 ಮತ ಪಡೆದು ವಿಜಯದ ನಗೆ ಬೀರಿದರು. ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರಾವ ನಾಮಪತ್ರ ಸಲ್ಲಿಕೆಯಾಗದ ಕಾರಣ ಚುನಾವಣಾ ಅಧಿಕಾರಿ ಸಂತೋಷ್ ಕುಮಾರ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು. ಅವಿರೋಧವಾಗಿ ಆಯ್ಕೆಯಾದ ವೆಂಕಟೇಶ್ ಬುಧವಾರ ಮಧ್ಯಾಹ್ನ 3:30ರಲ್ಲಿ ಮಾತನಾಡಿ, ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ನಿದರ್ೇಶಕರಿಗೂ ಆಭಾರಿಯಾಗಿ