ಅಂದು ಬೆಳಗ್ಗೆ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಗೋ ಪೂಜೆ,ಅಲಂಕಾರ,ಅಭಿಷೇಕ,ಭಜನೆ ಕಾರ್ಯಕ್ರಮ ಪ್ರಸಾದ ವಿನಿಯೋಗ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು,ನಂತರ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಲಿದೆ. ಮೆರವಣಿಗೆಯ ನಂತರ ನಗರದ ಕನ್ನಡ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು,ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು,ಶಾಸಕರು,ಸಂಸದರು ಹಾಗೂ ಯಾದವ ಸಮುದಾಯದ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಪೌರಾಣಿಕ ನಾಟಕವನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಆರ್ ವೆಂಕಟೇಶ್