ಅಗಸ್ಟ ೨೮ ಸಾಯಂಕಾಲ ೫ ಗಂಟೆಯ ಸಂದರ್ಭ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ಕೆಪಿಟಿಸಿಎಲ್ ಕಚೇರಿಯಲ್ಲಿ ಶ್ರೀಗಜಾನನ ಸಮಿತಿ ಕೆಪಿಟಿಸಿಎಲ್ (ಹೆಸ್ಕಾಂ) ವತಿಯಿಂದ ಈ ಬಾರಿ ವಿಶೇಷವಾಗಿ ಪವರ್ ಮ್ಯಾನ್ ಮಾದರಿಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಯನ್ನು ಮಾಡಿ ಗಮನವನ್ನು ಸೆಳೆದಿದ್ದಾರೆ. ಕೆಪಿಟಿಸಿಎಲ್ ಕಚೇರಿಯಲ್ಲಿ ಐದು ದಿನಗಳವರೆಗೆ ಪ್ರತಿಷ್ಠಾಪನೆ ಮಾಡಿ ದಿನನಿತ್ಯ ಪೂಜೆಯನ್ನು ಮಾಡುತ್ತಿದ್ದಾರೆ.