ಇಂದು ಹೊಳಲ್ಕೆರೆ ಪಟ್ಟಣದ ಕೊಟ್ರೆನಂಜಪ್ಪ ಪದವಿ ಪೂರ್ವ ಕಾಲೇಜು, ಮೈದಾನದಲ್ಲಿ 2025-26ನೇ ಸಾಲಿನ ಹೊಳಲ್ಕೆರೆ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ತಿಮ್ಮಯ್ಯ ಕೆ, ಕ್ಷೇತ್ರ ಶಿಕ್ಷಾಧಿಕಾರಿಗಳಾದ ಶ್ರೀ ಶ್ರೀನಿವಾಸ್, ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಆರ್. ಎ. ಅಶೋಕ್, ಶ್ರೀ ಡಿ. ಸಿ.ಮೋಹನ್, ಶ್ರೀ ಮಾರುತೇಶ್, ಶ್ರೀ ರಾಜೇಶ್, ಶ್ರೀ ಸುರೇಂದ್ರ ನಾಥ್, ಶ್ರೀ ನಿಜಲಿಂಗಪ್ಪ, ಶ್ರೀ ಶ್ರೀಧರ್, ಶ್ರೀ ಜಯಪ್ಪ ಇದ್ದರು.