ಸೆಪ್ಟೆಂಬರ್ 13 ರಿಂದ 16 ರವರೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶುಕ್ರವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಕೃಷಿಯ ಹೊಸ ತಳಿ ಹಾಗೂ ಸಮಗ್ರ ಕೃಷಿ ಪದ್ಧತಿ ಪರಿಚಯಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗಿದೆ. ಇನ್ನೂ ರೈತರ ಜಾತ್ರೆ ಕೃಷಿಮೇಳದಲ್ಲಿ ರೈತರಿಗೆ ಅಗತ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ತಯಾರಿ ನಡೆದಿದೆ.