ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಹೆಸರಿನಲ್ಲಿ ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಟಿ ಪಾರ್ಕ್ ನಿಂದ ಶನಿವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.ನಗರದ ಗೋಪಿ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನ ಸಹ ಆಯೋಜಿಸಲಾಗಿತ್ತು ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಹೊರಟಿದ್ದಾರೆ ಎಂದು ಆ ರೂಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಈ ಸಂಸದ ಬಿ ವೈ ರಾಘವೇಂದ್ರ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.