ಮೈಸೂರು ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಶ್ರೀ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಶಿಕ್ಷಕರ ದಿನಾಚರಣೆಯ ಗುರುವಂದನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಜ್ಯೋತಿ ಬೆಳಗಿಸಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸಾವಿತ್ರಿ ಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿದರು.