ಆ.23 ಮತ್ತು 24ರಂದು ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ದಾವಣಗೆರೆ ನಗರದಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಪ್ರಕರಣೆ ಮೂಲಕ ತಿಳಿಸಿದೆ. ಆ.23ರಂದು ದಾವಣಗೆರೆ ತಾಲ್ಲೂಕಿನ ಕಾಡಜ್ಜಿ, ರಾಂಪುರ, ನಾಗರಕಟ್ಟೆ, ಬಸವನಾಳು, ಗೊಲ್ಲರಹಟ್ಟಿ, ಬೇತೂರು, ಪುಟಗನಾಳು. ಮತ್ತು ಆ.24ರಂದು ಕಡ್ಲೆಬಾಳು, ಹೊಸಕಡ್ಲೆಬಾಳು, ಅರಸಾಪುರ, ತಳವಾರಹಟ್ಟಿ, ಮಾಗನಹಳ್ಳಿ, ಚಿಕ್ಕ ಓಬಜ್ಜಿಹಳ್ಳಿ, ದೊಡ್ಡ ಓಬಜ್ಜಿಹಳ್ಳಿ, ಬದಿಯಾನಾಯಕನ ತಾಂಡ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.