ನಗರದ ಕಪಿಲೇಶ್ವರ ಹೊಂಡ ಸ್ವಚ್ಛಗೊಳಿಸಿದ ಪಾಲಿಕೆ ಸದಸ್ಯ ನಿತಿನ್ ಜಾಧವ್. ನಗರದ ಕಪಿಲೇಶ್ವರ ಹೊಂಡಕ್ಕೆ ಭಾನುವಾರ ಪಾಲಿಕೆ ಸದಸ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಆಗಸ್ಟ್ 27 ರಿಂದ ಗಣೇಶೋತ್ಸವ ಆರಂಭವಾಗಲಿದ್ದು, ಮೊದಲ ದಿನವೇ ಕೆಲವು ಮನೆಗಳ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೊಂಡವನ್ನು ಸ್ವಚ್ಛಗೊಳಿಸಲಾಗಿದೆ ಎಂದು ಹೇಳಿದ್ದಾರೆ